ವಿಡಿಯೋ
ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ನಿಮ್ಮ ಸಮಾಧಿ ಮಾಡುತ್ತೇವೆ' ಎಂಬ ಘೋಷಣೆಗಳು ಕೇಳಿಬಂದಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕ್ಷಮೆಯಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement