ವಿಡಿಯೋ
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮಂಗಳವಾರ ನಸುಕಿನ ಜಾವ ದಟ್ಟ ಮಂಜು ಕವಿದಿದ್ದರಿಂದ ದಾರಿ ಗೋಚರಿಸದೆ ಹಲವು ವಾಹನಗಳು ಸರಣಿ ಡಿಕ್ಕಿಯಾಗಿವೆ.
ಡಿಕ್ಕಿಯಾದ ನಂತರ ಬೆಂಕಿ ಹತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
66 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕನಿಷ್ಠ ಏಳು ಬಸ್‌ಗಳು ಮತ್ತು ಮೂರು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement