ವಿಡಿಯೋ
ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಮರ್ಪಕವಾಗಿ ತಲುಪಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ವಿಧಾನಸಭೆಯಲ್ಲಿ ಉತ್ತರ ನೀಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸದನದಲ್ಲಿ ಆರೋಪಿಸಿದ್ದಾರೆ.
ಈ ಬಗ್ಗೆ ಸದನದಲ್ಲಿ ಉತ್ತರ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಹಣ ಬಾಕಿ ವಿಚಾರದಲ್ಲಿ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement