ವಿಡಿಯೋ
Watch | 'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸೋಲು: ಪೃಥ್ವಿರಾಜ್ ಚವಾಣ್
ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನದಂದು ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ.
ಪುಣೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಈ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
