ವಿಡಿಯೋ
ಭಾರತ-ಓಮನ್ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಪಾತ್ರವನ್ನು ಗುರುತಿಸಿ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು.
ರಾಣಿ ಎಲಿಜಬೆತ್ II, ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ, ಜಪಾನ್ ಚಕ್ರವರ್ತಿ ಅಕಿಹಿಟೊ, ನೆಲ್ಸನ್ ಮಂಡೇಲಾ ಮತ್ತು ಜೋರ್ಡಾನ್ ರಾಜ ಅಬ್ದುಲ್ಲಾ ಈ ಹಿಂದೆ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement