ವಿಡಿಯೋ
ಬಾಂಗ್ಲಾದೇಶದಲ್ಲಿ ಇಂಕ್ವಿಲಾಬ್ ಮಂಚ್ ವಕ್ತಾರ ಮತ್ತು ಇಸ್ಲಾಂ ಕಟ್ಟರ್ ವಾದಿ ನಾಯಕ ಉಸ್ಮಾನ್ ಹಾದಿ ಹತ್ಯೆಯ ನಂತರ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವಿದ್ಯಾರ್ಥಿ ನೇತೃತ್ವದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ನಾಯಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ.
Advertisement