ವಿಡಿಯೋ
ಕೇಂದ್ರ ಸರ್ಕಾರವು ಈಗ ಕರೆನ್ಸಿ ನೋಟುಗಳಿಂದ ಮಹಾತ್ಮ ಗಾಂಧಿಯವರ ಚಿತ್ರವನ್ನು ತೆಗೆದು ಹಾಕಲು ಮುಂದಾಗಿದೆ ಎಂದು ಸಿಪಿಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್ ಹೇಳಿದ್ದಾರೆ.
ಕರೆನ್ಸಿಗಳಿಂದ ಮಹಾತ್ಮಾ ಗಾಂಧೀಜಿ ಚಿತ್ರವನ್ನು ತೆಗೆಯುವ ಯಾವುದೇ ಪ್ರಸ್ತಾವನೆ ಪರಿಗಣನೆಯಲ್ಲಿ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರಾಕರಿಸಿದರೂ ಈ ಆರೋಪ ಕೇಳಿಬಂದಿದೆ.
ದೆಹಲಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಟಾಸ್, ಈ ವಿಷಯದ ಕುರಿತು ಉನ್ನತ ಮಟ್ಟದ ಸಭೆ ಈಗಾಗಲೇ ನಡೆದಿದೆ, ಕೇಂದ್ರ ಸರ್ಕಾರ ಬದಲಾವಣೆ ಮಾಡಲು ಹೊರಟಿದೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement