ವಿಡಿಯೋ
ವಿದೇಶ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ದೇಶದ ಸಾಂಸ್ಥಿಕ ರಚನೆಯನ್ನು ಸ್ವಾಧೀನಪಡಿಸಿಕೊಂಡಿದೆ. ಇದನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.
ಬರ್ಲಿನ್‌ನ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ಬಿಜೆಪಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು ಇದು ಬಿಜೆಪಿಗೆ ನೇರವಾಗಿ ಲಾಭ ತರುತ್ತಿದೆ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement