ವಿಡಿಯೋ
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26ರಂದು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಈ ನಡುವೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರುವಾರ ಭೇಟಿ ಮಾಡಿದ್ದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement