ವಿಡಿಯೋ
2025ರಲ್ಲಿ ಕಿರರುತೆರೆ ಹಾಗೂ ಬೆಳ್ಳಿತೆರೆಯ ಅನೇಕ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ಸೆಲೆಬ್ರಿಟಿಗಳು ಅತ್ಯಂತ ಸರಳವಾಗಿ ಮದುವೆಯಾದರೆ, ಮತ್ತೆ ಕೆಲವರು ಅದ್ದೂರಿಯಾಗಿ ಸಪ್ತಪದಿ ತುಳಿದಿದ್ದಾರೆ.
ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ…
Advertisement