ವಿಡಿಯೋ
ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ನಡೆದಿದೆ.
ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ.
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement