ವಿಡಿಯೋ
ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರು ಬಹಿರಂಗವಾಗಿ ಬಿಜೆಪಿ ಹಾಗೂ ಅದರ ಮಾರ್ಗದರ್ಶಕ ಸಂಸ್ಥೆಯಾದ ಆರ್ ಎಸ್ ಎಸ್ ಹೊಗಳಿರುವುದು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
1990ರ ದಶಕದಲ್ಲಿ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಹಿರಿಯ ಎಲ್ ಕೆ ಅಡ್ವಾಣಿ ಅವರ ಬಳಿ ಯುವ ನರೇಂದ್ರ ಮೋದಿ ಅವರು ನೆಲದ ಮೇಲೆ ಕುಳಿತಿರುವುದನ್ನು ತೋರಿಸುವ ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿದ್ದಾರೆ.
ಮೋದಿ ಅವರನ್ನು ಉಲ್ಲೇಖಿಸಿ, ಒಮ್ಮೆ ನೆಲದ ಮೇಲೆ ಕುಳಿತಿದ್ದ ತಳಮಟ್ಟದ ಕಾರ್ಯಕರ್ತ ಸಂಘ-ಬಿಜೆಪಿ ಪರಿಸರ ವ್ಯವಸ್ಥೆಯೊಳಗೆ ಹೇಗೆ ಬೆಳೆದು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಬಹುದು ಎಂಬುದನ್ನು ಶ್ಲಾಘಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement