ವಿಡಿಯೋ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಹಸ್ತಕ್ಷೇಪ ಮಾಡಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆ ನೀಡಿದ್ದರು.
ಅಲ್ಲದೆ, ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಜಾಗಕ್ಕೆ ಕೇರಳದ ಸಂಸದ ಎಎ ರಹೀಂ ಭೇಟಿ ನೀಡಿ ಸಂತ್ರಸ್ತರನ್ನ ಭೇಟಿಯಾಗಿರುವುದು ಇನ್ನಷ್ಟು ಆಕ್ಷೇಪಣೆಗಳಿಗೆ ಎಡೆ ಮಾಡಿಕೊಟ್ಟಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement