ವಿಡಿಯೋ
ಆರ್ಥಿಕ ಅಪರಾಧಗಳ ಕಾರಣದಿಂದ ಪರಾರಿಯಾಗಿರುವ ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಅವರನ್ನು ಮರಳಿ ಕರೆತರುವ ಬದ್ಧತೆಯನ್ನು ಭಾರತ ಪುನರುಚ್ಚರಿಸಿದೆ.
ಈ ಇಬ್ಬರು ವ್ಯಕ್ತಿಗಳು ತಮ್ಮ ಪರಾರಿಯಾಗಿರುವ ಸ್ಥಿತಿಯ ಬಗ್ಗೆ ತಮಾಷೆ ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ ಕೇಂದ್ರ ಸರ್ಕಾರಕ್ಕೆ ಇರುಸುಮುರುಸು ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement