ವಿಡಿಯೋ
ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಆರ್‌ಎಸ್‌ಎಸ್ ಮಾದರಿಯ ಅಗತ್ಯವಿಲ್ಲ ಎಂದು ಪಕ್ಷದ ನಾಯಕ ಸಲ್ಮಾನ್ ಖುರ್ಷಿದ್ ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್ ನ ದಿಗ್ವಿಜಯ ಸಿಂಗ್ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲವನ್ನು ಹೊಗಳಿದ ಒಂದು ದಿನದ ನಂತರ ಈ ಹೇಳಿಕೆ ಬಂದಿದೆ.
ಸಂದರ್ಶನವೊಂದರಲ್ಲಿ ಖುರ್ಷಿದ್, ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಟೀಕಿಸಲು ಶೋಲೆ ಚಿತ್ರದ ಖಳನಾಯಕ ಗಬ್ಬರ್ ಸಿಂಗ್ ಹೆಸರನ್ನು ಉಲ್ಲೇಖಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement