ವಿಡಿಯೋ
ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆ ಎಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಸರ್ಕಾರದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ನಿಂತುಹೋಗಿದೆ.
ಸರ್ಕಾರ ಬಾಂಗ್ಲಾದೇಶಿ ವಲಸಿಗರ ಒಳನುಸುಳುವಿಕೆಗೆ ಅವಕಾಶ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬಂಗಾಳ ಪರಂಪರೆಯ ಪುನರುಜ್ಜೀವನ ಮತ್ತು ಒಳನುಸುಳುವಿಕೆಯನ್ನು ನಿಲ್ಲಿಸುವ ಭರವಸೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement