ವಿಡಿಯೋ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿನ್ಯಾಸಗೊಳಿಸಿ ತಯಾರಿಸಿದ ಮುಂದಿನ ಪೀಳಿಗೆಯ ನಾಗರಿಕ ಹೆಲಿಕಾಪ್ಟರ್ ಧ್ರುವ್ ಎನ್‌ಜಿಯ ಉದ್ಘಾಟನಾ ಹಾರಾಟಕ್ಕೆ ಚಾಲನೆ ನೀಡಲಾಯಿತು.
ನಾಗರಿಕ ವಿಮಾನಯಾನ ಮಾರುಕಟ್ಟೆಯ ಅವಶ್ಯಕತೆಗಳನ್ನು ಪೂರೈಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಈ ಹಲಿಕಾಪ್ಟರನ್ನು ವಿನ್ಯಾಸಗೊಳಿಸಿ ತಯಾರಿಸಿದೆ.
ಎಚ್‌ಎಎಲ್‌ನಿಂದ ಟೇಕ್ ಆಫ್ ಆಗುವ ಮೊದಲು, ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಮಂಗಳವಾರ ಕಾಕ್‌ಪಿಟ್‌ನಲ್ಲಿ ಕುಳಿತು ಹೆಲಿಕಾಪ್ಟರ್‌ನ ಸುಧಾರಿತ ವ್ಯವಸ್ಥೆಗಳು ಮತ್ತು ವೈಶಿಷ್ಟ್ಯಗಳ ಬಗ್ಗೆ ಮಾಹಿತಿ ಪಡೆದರು. ವಿಡಿಯೋ ಇಲ್ಲಿದೆ ನೋಡಿ.
Advertisement