ವಿಡಿಯೋ
ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ ಸಂಬಂಧ ಮನೆಗಳನ್ನು ಬೀಳಿಸಿದ ಸ್ಥಳಕ್ಕೆ ರಾಜ್ಯ ಬಿಜೆಪಿ ನಾಯಕರು ಬುಧವಾರ ಭೇಟಿ ನೀಡಿದ್ದರು.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ. BJP ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement