Watch | ಮಧುಬನಿ ಸೀರೆಯುಟ್ಟು ಬಜೆಟ್ ಮಂಡನೆ; ಪದ್ಮ ಪ್ರಶಸ್ತಿ ಪುರಸ್ಕೃತೆ ಸಂತಸ

ಕೇಂದ್ರ ಬಜೆಟ್ ಮಂಡನೆ ದಿನದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ತಯಾರಿಸಿದ ಸೀರೆಯನ್ನು ಧರಿಸಿದ್ದರು.

ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ಫೆಬ್ರವರಿ 1 ರಂದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಇದು ಬಿಹಾರ ಮತ್ತು ದೇಶಕ್ಕೆ ಸಿಕ್ಕ ದೊಡ್ಡ ಗೌರವ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com