ವಿಡಿಯೋ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರೆಸಿದೆ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಮತ್ತು ದೂರದೃಷ್ಟಿ ಇಲ್ಲದ ಬಜೆಟ್ ಎಂದು ಹೇಳಿದರು.
ವಿಡಿಯೋ ಇಲ್ಲಿದೆ ನೋಡಿ.
Advertisement