ವಿಡಿಯೋ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆ ಕೊನೆಗೂ ಈಡೇರಿಸಿದ್ದಾರೆ.
ಅಂದರೆ, 12 ಲಕ್ಷ ರೂಪಾಯಿಗಳವರೆಗಿನ ಆದಾಯದ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement