ವಿಡಿಯೋ
Watch | ಮಹಾ ಕುಂಭ ಕಾಲ್ತುಳಿತ: ಶವಗಳನ್ನು ನೀರಿಗೆ ಎಸೆಯಲಾಗಿದೆ!
ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಹೇಳಿಕೆ ನೀಡಿದ್ದಾರೆ.
ಈ ಘಟನೆಯ ನಂತರ ಮಹಾ ಕುಂಭಮೇಳದಲ್ಲಿ ಜಲ ಮಾಲಿನ್ಯದ ಗಂಭೀರ ಅಪಾಯ ಉದ್ಭವಿಸಿದೆ.
ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ದಿಷ್ಟ ಉತ್ತರವನ್ನು ನೀಡುತ್ತಿಲ್ಲ ಎಂದು ಜಯಾ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ