Watch | ಸುಗ್ರೀವನ ಏಟಿಗೆ ಬೇಸ್ತು; 'ಕಾಜೂರು ಕರ್ಣ' ಕೊನೆಗೂ ಸೆರೆ!

ವಾಹನಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ, ದಾರಿಹೋಕರಿಗೆ ಪ್ರಾಣ ಭೀತಿ ಹುಟ್ಟಿಸಿ, ಬೆಳೆಗಳನ್ನು ನಾಶ ಮಾಡುತ್ತಿದ್ದ ‘ಕಾಜೂರು ಕರ್ಣ’ ಎಂದೇ ಹೆಸರಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಜೂರು ಸಮೀಪ ಸೆರೆ ಹಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com