Watch | ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್: ದರೋಡೆಕೋರರ ಕಾಲಿಗೆ ಪೊಲೀಸ್ ಗುಂಡು

ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

X

Advertisement

X
Kannada Prabha
www.kannadaprabha.com