ವಿಡಿಯೋ
ಪ್ರಯಾಗ್‌ರಾಜ್‌ನ ಗಂಗಾ ನದಿಯ ದಡದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೂತಾನ್ ದೊರೆ ಜಿಗ್ಮೆ ಖೆಸರ್ ನಾಮಗ್ಯಾಲ್ ವಾಂಗ್‌ಚುಕ್ ಪವಿತ್ರ ಸ್ನಾನ ಮಾಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಂಪುಟ ಸಚಿವರಾದ ಸ್ವತಂತ್ರ ದೇವ್ ಸಿಂಗ್, ನಂದ ಗೋಪಾಲ್ ಗುಪ್ತಾ ಅವರು ಭೂತಾನ್ ದೊರೆಗೆ ಸಾಥ್ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement