ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಬಂದ ಬೆನ್ನಲ್ಲೇ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಬೃಹತ್ ಕಾರ್ಯಾಚರಣೆ ಭರದಿಂದ ಸಾಗಿದೆ. ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸರ್ಕಾರ ತನ್ನ ಮಿಲಿಟರಿ ವಿಮಾನಗಳನ್ನು ಬಳಕೆ ಮಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ