ವಿಡಿಯೋ
Watch | ಭ್ರಷ್ಟರ ಬೇಟೆ: ಬೆಂಗಳೂರು ಸೇರಿ 30 ಕಡೆಗಳಲ್ಲಿ IT ದಾಳಿ; ಅನೈತಿಕ ಸಂಬಂಧ: ಮಹಿಳೆಯರಿಬ್ಬರ ಬರ್ಬರ ಹತ್ಯೆ; ಬೈಕ್‌ಗೆ KSRTC ಬಸ್ ಡಿಕ್ಕಿ; ಒಂದೇ ಕುಟುಂಬದ ಐವರು ಸಾವು!
ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎರಡು ಕೊಲೆಗಳಾಗಿವೆ. ತನ್ನ ಸ್ನೇಹಿತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಿ ಮೋಹನ್ ರಾಜ್ ಎಂಬಾತ ಪತ್ನಿ ಶ್ರೀಗಂಗಾಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
