Watch | Maha Kumbh: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಪವಿತ್ರ ಸ್ನಾನ ಮಾಡಿದರು. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸಾಥ್ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com