ವಿಡಿಯೋ
Watch | 'ಗಾಜಾ ಪಟ್ಟಿ ವಶಪಡಿಸಿಕೊಳ್ಳುತ್ತೇವೆ'; ಇಸ್ರೇಲ್ ಪ್ರಧಾನಿ ಉಪಸ್ಥಿತಿಯಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ
ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವಿನ ಸಂದೀರ್ಘ ಸಂಘರ್ಷಕ್ಕೆ ಕಾರಣವಾಗಿರುವ ಗಾಜಾ ಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.