ಬ್ಯಾಂಕ್ ಗೆ ನಕಲಿ ದಾಖಲೆ ನೀಡಿ ವಂಚನೆ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಸ್.ಎನ್ ಕೃಷ್ಣಯ್ಯ ಶೆಟ್ಟಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ತೀರ್ಪು ನೀಡಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ