ವಿಡಿಯೋ
ಬಿ.ಎಸ್. ಯಡಿಯೂರಪ್ಪ ವಿರುದ್ಧ "ಅವಮಾನಕರ" ಹೇಳಿಕೆಗಳನ್ನು ನೀಡುತ್ತಿರುವ ನಾಯಕರನ್ನು ಪಕ್ಷದ ಹಿರಿಯ ನಾಯಕರು ತಡೆಯದಿರುವ ಬಗ್ಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿರುವ ವಿಜಯೇಂದ್ರ, ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ "ದುರದೃಷ್ಟಕರ" ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement