ವಿಡಿಯೋ
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಹಿನ್ನಡೆಯಾಗಿದೆ.
ಆಪ್ ಪಕ್ಷದ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ.
ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement