ವಿಡಿಯೋ
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. 27 ವರ್ಷಗಳ ಬಳಿಕ ಬಿಜೆಪಿ ಮತ್ತೆ ದೆಹಲಿ ಗದ್ದುಗೆ ಹಿಡಿದಿದ್ದು 70 ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಇನ್ನು ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಎಎಪಿ 22 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ.
Advertisement