ವಿಡಿಯೋ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರು ತಿಂಗಳು ಜೈಲುವಾಸ ಅನುಭವಿಸಿ ಷರತ್ತುಬದ್ಧ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಅಭಿಮಾನಿಗಳಿಗೆ ವಿಡಿಯೋ ಸಂದೇಶ ರವಾನಿಸಿರುವ ನಟ ದರ್ಶನ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement