ವಿಡಿಯೋ
ಟಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭ ಮೇಳ. ಕಾವೇರಿ, ಕಪಿಲಾ ಮತ್ತು ಸ್ಪಟಿಕ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಹಾಗೂ ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನಕ್ಕೆ ಮುಹೂರ್ತ ನಿಗಧಿಯಾಗಿತ್ತು. ಕುಂಭಮೇಳದ ದೃಶ್ಯಗಳು ಇಲ್ಲಿವೆ.
Advertisement