ವಿಡಿಯೋ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ.
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement