Watch | ಮರಳು ದಂಧೆ ತಡೆಯಲು ಹೋದ ಅಧಿಕಾರಿಗೆ ಶಾಸಕನ ಪುತ್ರನಿಂದ ಅವಾಚ್ಯ ಪದಗಳಿಂದ ನಿಂದನೆ, ಎಫ್ಐಆರ್ ನಲ್ಲಿ ಹೆಸರೇ ಇಲ್ಲ; Invest Karnataka ಉದ್ಘಾಟನೆ, ಮೈಸೂರು: ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರು ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಬಂಡವಾಳ ಹೂಡಿಕೆ ಸಮಾವೇಶವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು. ಮೂರು ದಿನಗಳ ಸಮಾವೇಶದಲ್ಲಿ ಪ್ರತಿಷ್ಠಿತ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ, ವಿಚಾರ ಸಂಕಿರಣ ನಡೆಯಲಿದೆ.