Watch | ಕೊನೆಗೂ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ಗವರ್ನರ್ ಸಹಿ; ಮೆಟ್ರೋಗೇ ಶಾಕ್; ಪ್ರಯಾಣಿಕರ ಸಂಖ್ಯೆ ಒಂದೇ ದಿನ 80 ಸಾವಿರ ಕುಸಿತ; Invest Karnataka 5 ಲಕ್ಷ ಕೋಟಿ ರೂ ಹೂಡಿಕೆ ಪ್ರಸ್ತಾವನೆ

ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ವೇಳೆ ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com