ವಿಡಿಯೋ
ಗದಗ ನಗರದ ಲೇವಾದೇವಿಗಾರ ಯಲ್ಲಪ್ಪ ಮಿಸ್ಕಿನ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಪೊಲೀಸರು ದೂರೊಂದರ ಆಧಾರದ ಮೇಲೆ ಅವನ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ.
ಇವತ್ತು ಅವನಿಗೆ ಸೇರಿದ ಕೇಸರ್ ಫೈನಾನ್ಸ್ ಬಳಿಯಿರುವ ಮನೆಯ ಮೇಲೆ ದಾಳಿ ನಡೆಸಿದಾಗಲೂ ಕಂತೆ ಕಂತೆ ನೋಟುಗಳು ಮತ್ತು ಕಿಲೋಗಟ್ಟಲೆ ಚಿನ್ನಾಭರಣ ಪತ್ತೆಯಾಗಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement