ಬೆಂಗಳೂರಿನ ಅರಮನೆ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ತೆರೆ ಬಿದ್ದಿದೆ. ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos