ವಿಡಿಯೋ
ದೊಡ್ಡ ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಸಾಮಾನ್ಯ ಕುಟುಂಬಗಳ ಜನರನ್ನು ಅಕ್ರಮವಾಗಿ ಇತರ ದೇಶಗಳಿಗೆ ಕರೆತರುವ "ಮಾನವ ಕಳ್ಳಸಾಗಣೆ ವ್ಯವಸ್ಥೆ"ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ವಲಸೆ ವಿಷಯದ ಕುರಿತು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇದು ಕೇವಲ ಭಾರತದ ಪ್ರಶ್ನೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದರು.
ವಿಡಿಯೋ ಇಲ್ಲಿದೆ ನೋಡಿ.
Advertisement