Watch | 26/11 ಮುಂಬೈ ದಾಳಿ: ತಹವ್ವೂರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಒಪ್ಪಿಗೆ

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದರು.

ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com