ವಿಡಿಯೋ
ಬೆಳಗಾವಿಯಲ್ಲಿ ಆಟೋ ಚಾಲಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಅವರು ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ.
Advertisement