ವಿಡಿಯೋ
ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಮುಖ್ಯಮಂತ್ರಿ ಆಯ್ಕೆಯಾಗಿ ಸರ್ಕಾರ ರಚನೆ ಇನ್ನೂ ಆಗಿಲ್ಲ. ಆದರೂ, ಯಮುನಾ ನದಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸುವ ಕಾರ್ಯ ಆರಂಭವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement