ವಿಡಿಯೋ
ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಡೆಲ್ಟಾ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿದೆ.
ಈ ಘಟನೆಯಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಭರಿತ ನೆಲದ ಮೇಲೆ ವಿಮಾನ ಮಗುಚಿ ಬಿದ್ದಿದೆ.
ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ 18 ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಡೆಲ್ಟಾ ಏರ್ ಲೈನ್ಸ್ ತಿಳಿಸಿದೆ.
ಮಿನ್ನಿಯಾಪೋಲಿಸ್‌ನಿಂದ ಬರುತ್ತಿದ್ದ ಈ ವಿಮಾನದಲ್ಲಿ 80 ಜನ ಪ್ರಯಾಣಿಕರಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement