Watch | ಬಿ-ಖಾತಾ ಅಭಿಯಾನ ವಿಸ್ತರಣೆ: ಸರ್ಕಾರಕ್ಕೆ 4000 ಕೋಟಿ ರೂ ಆದಾಯ ನಿರೀಕ್ಷೆ; ಶಿಸ್ತುಸಮಿತಿ ನೋಟಿಸ್‌ಗೆ ಯತ್ನಾಳ್ ಉತ್ತರ; Online Betting ಗೀಳು, ಮೂವರು ಸಾವು!

ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ-ಖಾತಾ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ. ಬಿ-ಖಾತಾ ಪಡೆಯಲು 3 ತಿಂಗಳು ಡೆಡ್ ಲೈನ್ ನೀಡಲಾಗಿದ್ದು One Time Solution ಅಡಿ 3 ತಿಂಗಳ ಒಳಗೆ ಬಿ-ಖಾತಾ ಮಾಡಿಸಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com