ವಿಡಿಯೋ
ಪ್ರಧಾನಿ ಮೋದಿ ಅವರು ಸೋಮವಾರ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಖದ್ದು ಬರಮಾಡಿಕೊಂಡರು.
ಫೆಬ್ರವರಿ 18 ರಂದು ಮಂಗಳವಾರ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ವಿಡಿಯೋ ಇಲ್ಲಿದೆ ನೋಡಿ.
Advertisement