ವಿಡಿಯೋ
ಭಾರತ ಬಳಿ ಸಾಕಷ್ಟು ಹಣ ಇರುವಾಗ, ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಟ್ರಂಪ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement