ವಿಡಿಯೋ
ನವದೆಹಲಿಯ ರಾಮಲೀಲಾ ಮೈದಾನದಲ್ಲಿ ದೆಹಲಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಇತರ ಹಿರಿಯ ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಭಾಗವಹಿಸಿದ್ದಾರೆ.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಗುರುವಾರ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು.
ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement