ವಿಡಿಯೋ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.
ತನಿಖಾಧಿಕಾರಿ ಎಸ್‌ಪಿ ಉದೇಶ್ ಅವರು, 82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11, 000 ಸಾವಿರ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement